KPTCL Recruitment 2025: ಜೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಆನ್‌ಲೈನ್ ಮೂಲಕ ಅರ್ಜಿ ಹಾಕಿ @ kptcl.karnataka.gov.in
KPTCL Recruitment 2025: ಜೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನ!! ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ (KPTCL) 2025 ನೇ ಸಾಲಿಗೆ ಜೂನಿಯರ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಹೊಸ ಅಧಿಸೂಚನೆ ಹೊರಡಿಸಲು ಸಜ್ಜಾಗಿದೆ. Diploma ಅಥವಾ ಇಂಜಿನಿಯರಿಂಗ್ ಪದವಿ ಹೊಂದಿರುವ ಅಭ್ಯರ್ಥಿಗಳಿಗೆ ಇದು ಉತ್ತಮ ಸರ್ಕಾರಿ ಉದ್ಯೋಗದ ಅವಕಾಶ. ಹುದ್ದೆಗಳ ವಿವರ 2025 ನೇ ನೇಮಕಾತಿಯಲ್ಲಿ ವಿವಿಧ ವಿಭಾಗಗಳ ಜೂನಿಯರ್ ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳು ಬೆಂಗಳೂರು, ಮೈಸೂರು, ಗದಗ, ಕಲಬುರ್ಗಿ, … Read more